ರಫೇಲ್ ನಡಾಲ್ 
ಕ್ರೀಡೆ

ಇಟಾಲಿಯನ್ ಓಪನ್ ಫೈನಲ್: ರೋಚಕ ಪಂದ್ಯದಲ್ಲಿ ಜೋಕೊವಿಚ್ ವಿರುದ್ಧ ನಡಾಲ್ ಗೆ ಗೆಲುವು!

 ಸ್ಟಾರ್ ಟೆನಿಸ್‌ ಆಟಗಾರರಾದ ಸರ್ಬಿಯಾದ ನೋವಾಕ್ ಜೋಕೊವಿಚ್ ಹಾಗೂ ರಫೇಲ್ ನಡಾಲ್ ಅವರು ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಫೈನಲ್ ಹಣಾಹಣಿಯಲ್ಲಿ ಸೆಣೆಸಿದ್ದು ನಡಾಲ್ ಸರ್ಬಿಯಾದ ವಿಶ್ವದ ನಂ .1 ಆಟಗಾರನನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ರೋಮ್: ಸ್ಟಾರ್ ಟೆನಿಸ್‌ ಆಟಗಾರರಾದ ಸರ್ಬಿಯಾದ ನೋವಾಕ್ ಜೋಕೊವಿಚ್ ಹಾಗೂ ರಫೇಲ್ ನಡಾಲ್ ಅವರು ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಫೈನಲ್ ಹಣಾಹಣಿಯಲ್ಲಿ ಸೆಣೆಸಿದ್ದು ನಡಾಲ್ ವಿಶ್ವದ ನಂ .1 ಆಟಗಾರನನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಭಾನುವಾರ ನಡೆದ 10 ನೇ ಇಟಾಲಿಯನ್ ಓಪನ್ ಪ್ರಶಸ್ತಿ ಫೈನಲ್ಸ್ ನಲ್ಲಿ ನಡಾಲ್ 7-5, 1-6, 6-3 ಸೆಟ್‌ಗಳಿಂದ ಜೋಕೊವಿಚ್ ಅವರನ್ನು ಮಣಿಸಿದರು.

ಈ ಜಯದೊಡನೆ ನಡಾಲ್ ಎರಡು ವಾರಗಳಲ್ಲಿ ಪ್ರಾರಂಭವಾಗುವ ಫ್ರೆಂಚ್ ಓಪನ್‌ ಟೆನ್ನಿಸ್ ಟೂರ್ನಿಯಲ್ಲಿ ತಮ್ಮ 14 ನೇ ಪ್ರಶಸ್ತಿಯನ್ನು ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ.

ಕಳೆದ ವರ್ಷದ ರೋಲ್ಯಾಂಡ್ ಗ್ಯಾರೊಸ್ ಫೈನಲ್‌ನಲ್ಲಿ ನಡಾಲ್ ಜೋಕೊವಿಚ್ ಅವರನ್ನು ನೇರ ಸೆಟ್‌ಗಳಲ್ಲಿ ಸೋಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!