ತೇಜಶ್ವಿನ್ ಶಂಕರ್ 
ಕ್ರೀಡೆ

ಯುಎಸ್ಎ ಮೀಟ್: ತೇಜಶ್ವಿನ್ ಶಂಕರ್ ಗೆ ಚಿನ್ನ

ಅಮೆರಿಕಾದ ಮ್ಯಾನ್‌ಹಟನ್‌ನಲ್ಲಿ ನಡೆದ ಬಿಗ್ 12 ಹೊರಾಂಗಣ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಹೈ ಜಂಪರ್ ತೇಜಶ್ವಿನ್ ಶಂಕರ್ ಚಿನ್ನದ ಪದಕ ಗೆದ್ದಿದ್ದಾರೆ.

ನ್ಯೂಯಾರ್ಕ್: ಅಮೆರಿಕಾದ ಮ್ಯಾನ್‌ಹಟನ್‌ನಲ್ಲಿ ನಡೆದ ಬಿಗ್ 12 ಹೊರಾಂಗಣ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಹೈ ಜಂಪರ್ ತೇಜಶ್ವಿನ್ ಶಂಕರ್ ಚಿನ್ನದ ಪದಕ ಗೆದ್ದಿದ್ದಾರೆ.

ಕನ್ಸಾಸ್ / ಕಾನ್ಸಾಸ್ ಸ್ಟೇಟ್ ಯೂನಿವರ್ಸಿಟಿಯನ್ನು ಪ್ರತಿನಿಧಿಸುತ್ತಿರುವ ತೇಜಶ್ವಿನ್ ಶನಿವಾರ 2.28 ಮೀಟರ್ ಹಾರುವ ಮೂಲಕ ಹೊಸ ಫ್ಯಾಕಲ್ಟಿ ದಾಖಲೆ ಬರೆದಿದ್ದಾರೆ. ಇದು ಭಾರತೀಯ ಸೀಸನ್ ನ ಉತ್ತನ ಪ್ರದರ್ಶನವಾಗಿದೆ ಆದರೆ  ವೈಯಕ್ತಿಕ ಅತ್ಯುತ್ತಮ ದಾಖಲೆಗಿಂತ ಒಂದು ಸೆಂ.ಮೀ. ಕಡಿಮೆ ಇದ್ದಿತು.  2018 ರಲ್ಲಿರಚಿಸಿದ್ದ 2.29 ಮೀಟರ್ ಪ್ರಸ್ತುತ ರಾಷ್ಟ್ರೀಯ ದಾಖಲೆಯಾಗಿದೆ.

ಈ ಟೂರ್ನಿಯಲ್ಲಿ ತೇಜಶ್ವಿನ್ ಅವರ ಸತತ ಎರಡನೇ ಚಿನ್ನದ ಪದಕ ಇದಾಗಿದೆ.

22 ವರ್ಷ ತೇಜಶ್ವಿನ್ 2017ರಲ್ಲಿ ವಿದ್ಯಾರ್ಥಿವೇತನದ ಆಧಾರದಲ್ಲಿ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ಮುಂದುವರಿಸಲು ಕಾನ್ಸಾಸ್ ಸ್ಟೇಟ್ ಯೂನಿವರ್ಸಿಟಿಗೆ ಸೇರಿದಾಗಿನಿಂದ ಅಮೆರಿಕಾದಲ್ಲಿ ನೆಲೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ