ತುಲಿಕಾ ಮಾನ್‌ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಪದಕ; ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್‌

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ತುಲಿಕಾ ಮಾನ್ ಅವರು ಇಂದು ನಡೆದ ಮಹಿಳೆಯರ +78 ಕೆಜಿ ವಿಭಾಗದ ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ. ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.

ತುಲಿಕಾ ಮಾನ್ ಅವರ ಈ ಸಾಧನೆಯೊಂದಿಗೆ ಭಾರತ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಆರು ಬೆಳ್ಳಿ ಹಾಗೂ ಐದು ಕಂಚು ಸಹಿತ 16 ಪದಕಗಳನ್ನು ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್