ಪಿ.ವಿ. ಸಿಂಧು 
ಕ್ರೀಡೆ

ವೈರಲ್ ಹಾಡುಗಳ ರೀಮಿಕ್ಸ್ ಗೆ ಪಿವಿ ಸಿಂಧು ಮಸ್ತ್ ಡ್ಯಾನ್ಸ್! ಆಲ್ ರೌಂಡರ್ ಎಂದ ನೆಟ್ಟಿಗರು- ವಿಡಿಯೋ

ಸ್ಟಾರ್ ಬ್ಯಾಂಡ್ಮಿಟನ್ ಆಟಗಾರ್ತಿ ಮತ್ತು ಎರಡು ಬಾರಿ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ತನ್ನ ಶಟ್ಲಿಂಗ್ ಕೌಶಲ್ಯದ ಹೊರತಾಗಿ ನೃತ್ಯ ಕೌಶಲ್ಯಕ್ಕೂ ಹೆಸರುವಾಸಿಯಾಗಿದ್ದಾರೆ.

ಹೈದರಾಬಾದ್: ಸ್ಟಾರ್ ಬ್ಯಾಂಡ್ಮಿಟನ್ ಆಟಗಾರ್ತಿ ಮತ್ತು ಎರಡು ಬಾರಿ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ತನ್ನ ಶಟ್ಲಿಂಗ್ ಕೌಶಲ್ಯದ ಹೊರತಾಗಿ ನೃತ್ಯ ಕೌಶಲ್ಯಕ್ಕೂ ಹೆಸರುವಾಸಿಯಾಗಿದ್ದಾರೆ.

ಈ ಹಿಂದೆ ಕಚ್ಚಾ ಬಾದಮ್ ಮತ್ತು  ಮಾಯಾಕಿರ್ರಿಯೇ ಟ್ಯೂನ್‌ಗಳಿಗೆ ನೃತ್ಯ ಮಾಡುವ ಮೂಲಕ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ ಪಿವಿ ಸಿಂಧು ಇದೀಗ ಮತ್ತೊಂದು ಡ್ಯಾನ್ಸ್ ವಿಡಿಯೋವೊಂದನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ. ಟ್ರೆಂಡಿಂಗ್ ಹಾಡೊಂದಕ್ಕೆ ಹೆಜ್ಜೆ ಹಾಕಿರುವುದನ್ನು ಇದರಲ್ಲಿ ಕಾಣಬಹುದು. 

"ನಿಮಗೆ ಯಾವುದು ನಿಜವಾಗಿಯೂ ಸಂತೋಷವನ್ನು ನೀಡುತ್ತದೆಯೋ, ಅದನ್ನು ಮಾಡಿ ಎಂದು ಪಿವಿ ಸಿಂಧು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಎರಡು ಟ್ರೆಂಡಿಂಗ್ ಆಡಿಯೋಗಳಿಗೆ ಪಿ.ವಿ. ಸಿಂಧು ಡ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ': ಪಿಯೂಷ್ ಗೋಯಲ್

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

ಗಾಯಕಿ ವಾರಿಜ ಶ್ರೀ ಜೊತೆ ಸಪ್ತಪದಿ ತುಳಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಫೋಟೋ ವೈರಲ್!

Asia Cup Trophy: 4 ದಿನ ಕಳೆದ್ರೆ ಭಾರತ 'ಏಷ್ಯಾ ಕಪ್' ಗೆದ್ದು ಒಂದು ತಿಂಗಳು; ಆದ್ರೂ ಇನ್ನು ಸಿಗದ ಟ್ರೋಫಿ ಎಲ್ಲಿಗೆ ಹೋಯಿತು? ನಖ್ವಿಯ ಮತ್ತೊಂದು ನಾಟಕ!

ಟ್ರಂಪ್ ಕೋರಿಕೆಯ ಮೇರೆಗೆ ಭಾರತ ರಷ್ಯಾದಿಂದ ತೈಲ ಆಮದನ್ನು ತಗ್ಗಿಸಲಿದೆ: ಶ್ವೇತಭವನ

SCROLL FOR NEXT