ಸ್ಮೃತಿ ಮಂದನ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತ ಮತ್ತೊಂದು ಗೆಲುವು ಸಾಧಿಸಿದೆ. ಪಾಕ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. 

ಬರ್ಮಿಂಗ್ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತ ಮತ್ತೊಂದು ಗೆಲುವು ಸಾಧಿಸಿದೆ. ಪಾಕ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. 

ಬರ್ಮಿಂಗ್ಹ್ಯಾಮ್ ನ ಎಡ್ಜ್‌ಬಾಸ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಬಿಸ್ಮಾ ಮಾರೂಫ್ ನೇತೃತ್ವದ ಪಾಕ್ ತಂಡವನ್ನು ಭಾರತ ಕೇವಲ 99 ರನ್ ಗಳಿಗೆ ಕಟ್ಟಿ ಹಾಕಿತ್ತು. 

100 ರನ್ ಗಳ ರನ್ ಚೇಸಿಂಗ್ ನಲ್ಲಿ ಭಾರತದ ಪರ ಸ್ಮೃತಿ ಮಂದನ ಅಜೇಯ 63 ರನ್ ಗಳಿಕೆಯ ನೆರವಿನಿಂದ ಭಾರತ ಸುಲಭವಾಗಿ ಜಯ ಗಳಿಸಿತು. ಭಾರತದ ಪರ ಸ್ನೇಹ್ ರಾಣಾ ಹಾಗೂ ರಾಧಾ ಯಾದವ್ ತಲಾ 2 ವಿಕೆಟ್ ಪಡೆದು ಉತ್ತಮ ಬೌಲರ್ ಎನಿಸಿದರು. ಪಾಕಿಸ್ತಾನದ ಪರ ಮುನೀಬಾ ಅಲಿ 30 ಎಸೆತಗಳಲ್ಲಿ 32 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT