ಜೆರೆಮಿ ಲಾಲ್ರಿನ್ನುಂಗಾ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 5ನೇ ಪದಕ, ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ!

ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 5ನೇ ಪದಕ ಲಭಿಸಿದೆ. 

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 5ನೇ ಪದಕ ಲಭಿಸಿದೆ. 

67ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 19 ವರ್ಷದ ಜೆರೆಮಿ ಲಾಲ್ರಿನ್ನುಂಗಾ 300 ಕೆಜಿ ಭಾರತ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇನ್ನು 300 ಕೆಜಿ ತೂಕ ಎತ್ತುವ ಮೂಲಕ ಗೇಮ್ಸ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. 

ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ ಜೆರೆಮಿ ಬರೋಬ್ಬರಿ 160 ಕೆಜಿ ಭಾರವನ್ನು ಎತ್ತಿದ್ದರು. ಇನ್ನು 293 ಕೆಜಿ ಭಾರ ಎತ್ತುವ ಮೂಲಕ ವೈಪವಾ ಅಯೋನೆ ಬೆಳ್ಳಿ ಪದಕ ಹಾಗೂ 290 ಕೆಜಿ ಭಾರ ಎತ್ತುವ ಮೂಲಕ ನೈಜೀರಿಯಾದ ಎಡಿಡಿಯಾಂಗ್ ಉಮೊಫಿಯಾ ಕಂಚಿನ ಪದಕ ಗೆದ್ದಿದ್ದಾರೆ.

ಸಂಕೇತ್ ಸರ್ಗಾರ್ ಭಾರತದ ಪದಕ ವಿಜೇತರ ಪಟ್ಟಿ
* ಸಂಕೇತ್ ಸರ್ಗಾರ್ - ಬೆಳ್ಳಿ ಪದಕ
* ಗುರುರಾಜ ಪೂಜಾರಿ - ಕಂಚಿನ ಪದಕ
* ಮೀರಾಬಾಯಿ ಚಾನು - ಚಿನ್ನದ ಪದಕ
* ಬಿಂದ್ಯಾರಾಣಿ - ಬೆಳ್ಳಿ ಪದಕ
* ಜೆರೆಮಿ ಲಾಲ್ರಿನ್ನುಂಗಾ - ಚಿನ್ನದ ಪದಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT