ಸುಹಾಸ್ 
ಕ್ರೀಡೆ

ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್‌: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್‌ ನಲ್ಲಿ  ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು. 

ನವದೆಹಲಿ: ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್‌ ನಲ್ಲಿ ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು. 

ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶಕ್ಕಾಗಿ ಪದಕ ಗೆದ್ದಾಗ ಅದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಆಟ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ. ಆಡಳಿತದಲ್ಲಾಗಲಿ ಅಥವಾ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವುದಾಗಲಿ ನನ್ನ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ, ಮೈದಾನದಲ್ಲೇ ಹೈಡ್ರಾಮಾ, ಆಗಿದ್ದೇನು?

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

IPL 2026: SRH ಗೆಲುವಿನ ದಡ ಸೇರಿಸಿದ Ishan Kishan, ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

SCROLL FOR NEXT