ಸಾನಿಯಾ ಮಿರ್ಜಾ 
ಕ್ರೀಡೆ

ವಿಚ್ಛೇದನದ ವದಂತಿ ನಡುವೆ ಸಾನಿಯಾ ಮಿರ್ಜಾ ಪೋಸ್ಟ್ ವೈರಲ್: 'ಯೂ ಕಾಂಟ್ ಹ್ಯಾಂಡಲ್ ದ ಟ್ರೂತ್' ಎಂದು ಬರೆದಿದ್ದೇಕೆ ಮೂಗುತಿ ಸುಂದರಿ?

ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ಥಾನದ  ಕ್ರಿಕೆಟರ್ ಶೋಯೆಬ್ ಮಲಿಕ್ ಅವರು ವಿಚ್ಛೇದನ ಪಡೆಯುತ್ತಾರೆ ಎಂಬ ವಿಚಾರಗಳು ಕೂಡ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದವು.

ಮುಂಬಯಿ: ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ಥಾನದ  ಕ್ರಿಕೆಟರ್ ಶೋಯೆಬ್ ಮಲಿಕ್ ಅವರು ವಿಚ್ಛೇದನ ಪಡೆಯುತ್ತಾರೆ ಎಂಬ ವಿಚಾರಗಳು ಕೂಡ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದವು.

ವಿಚ್ಛೇದನದ ವದಂತಿ ನಡುವೆಯೇ ಸಾನಿಯಾ ಮಿರ್ಜಾ ಹುಟ್ಟುಹಬ್ಬ ಬಂದಿತ್ತು. ಈ ವೇಳೆ ಶೋಯೆಬ್ ಅವರು ಮುದ್ದಾಗಿ ವಿಶ್ ಮಾಡಿದ್ದರು. ಇದಾದ ಬಳಿಕ ಈ ರೂಮರ್ಸ್‌ಗೆ ಸ್ವಲ್ಪ ಕಾಲ ತೆರೆ ಬಿದ್ದಿತ್ತು. ಈಗ ಮತ್ತೆ ಈ ದಂಪತಿ ಪ್ರತ್ಯೇಕಗೊಳ್ಳುತ್ತಿದ್ದಾರೆ ಎಂಬ ರೂಮರ್ಸ್ ಹೊರಬಿದ್ದಿದೆ.

ಇತ್ತೀಚೆಗೆ ಫೋಟೋವೊಂದನ್ನು ಪೋಸ್ಟ್ ಮಾಡಿದ ಸಾನಿಯಾ ಮಿರ್ಜಾ 2022ರ ವರ್ಷಕ್ಕೆ ಗುಡ್‌ ಬಾಯ್ ಹೇಳಿ ಹೊಸ ವರ್ಷಕ್ಕೆ ಶುಭಾಶಯ ಕೋರಿದ್ದರು. ಈ ಪೋಸ್ಟ್ ಈಗ ವೈರಲ್ ಆಗಿದ್ದು, ಮತ್ತೆ ಡಿವೋರ್ಸ್ ಊಹಾಪೋಹಾ  ಕೇಳಿ ಬಂದಿದೆ. 2022ಕ್ಕೆ ನನ್ನ ಬಳಿ ಕ್ಯಾಪ್ಷನ್ ಇಲ್ಲ, ಆದರೆ ನನ್ನ ಬಳಿ ಕೆಲವು ಮುದ್ದಾದ ಸೆಲ್ಫಿಗಳಿವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಪಿಎಸ್: 2022 ನೀನು ನಿಜವಾಗಿಯೂ ನನ್ನ ಬುಡಕ್ಕೆ ಒದ್ದಿದ್ದೀಯಾ? ಆದರೆ ನಾನೀಗ ಕೃತಜ್ಞನಾಗಿರಬೇಕು ಎಂದು ಬರೆದು ಎಂಬ ಹ್ಯಾಷ್ ಟ್ಯಾಗ್ ಜೊತೆ ಟ್ಯಾಗ್ ಮಾಡಿದ್ದಾರೆ. ಯೂ ಕಾಂಟ್ ಹ್ಯಾಂಡಲ್ ದ ಟ್ರೂತ್ ಎಂದು ಬರೆದಿರುವುದು ಗೊಂದಲ ಮೂಡಿಸುತ್ತಿದೆ.

ಕಳೆದ ಕೆಲ ತಿಂಗಳಿನಿಂದ ಈ ಜೋಡಿ ವಿಚ್ಛೇದನಕ್ಕೊಳಗಾಗುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಸಾನಿಯಾ ಮತ್ತು ಶೋಯೆಬ್ ಈಗಾಗಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಮತ್ತು ಅವರ ವಿಚ್ಛೇದನವನ್ನು ಮಾನ್ಯಗೊಳಿಸಲು ಕಾನೂನು ಮಾರ್ಗವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT