ಪಂಕಜ್ ಅಡ್ವಾಣಿ 
ಕ್ರೀಡೆ

ವಿಶ್ವ ಬಿಲಿಯರ್ಡ್ಸ್: ಪಂಕಜ್ ಅಡ್ವಾಣಿಗೆ ವಿಶ್ವ ಚಾಂಪಿಯನ್ ಪಟ್ಟ

ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ದೋಹಾ: ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಇಂದು ದೋಹಾದಲ್ಲಿ ನಡೆದ ಫೈನಲ್‌ನಲ್ಲಿ ಬೆಂಗಳೂರಿನ ಪಂಕಜ್ ಅಡ್ವಾಣಿ ಅವರು, ಭಾರತದವರೇ ಆದ ಸೌರವ್ ಕೊಠಾರಿ ಅವರನ್ನು ಸೋಲಿಸುವ ಮೂಲಕ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2005 ರಲ್ಲಿ ಮೊದಲ ಬಾರಿ ವಿಶ್ವ ಪ್ರಶಸ್ತಿ ಗೆದ್ದ ಪಂಕಜ್ ಅಡ್ವಾಣಿ ಅವರು ಈಗ ಒಂಬತ್ತನೇ ಬಾರಿಗೆ 'ಲಾಂಗ್ ಫಾರ್ಮ್ಯಾಟ್ ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಅಲ್ಲದೆ ಎಂಟು ಬಾರಿ 'ಪಾಯಿಂಟ್ ಫಾರ್ಮ್ಯಾಟ್' ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿದ್ದಾರೆ ಮತ್ತು ಒಮ್ಮೆ ವಿಶ್ವ ಟೀಮ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT