ಪ್ರೀತಂ ಶೆಟ್ಟಿ 
ಕ್ರೀಡೆ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರೀತಂ ಅವರು ಉದ್ಯೋಗಕ್ಕಾಗಿ ಕೆಲವೇ ದಿನಗಳಲ್ಲಿ ವಿದೇಶಕ್ಕೆ ತೆರಳಲು ತಯಾರಿ ನಡೆಸಿದ್ದರು. ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ