ಪ್ರಖರ್ ಚತುರ್ವೇದಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ 
ಕ್ರೀಡೆ

ಕರ್ನಾಟಕ್ಕೆ ಕೂಚ್ ಬೆಹಾರ್ ಟ್ರೋಫಿ: ಪ್ರಖರ್ ಚತುರ್ವೇದಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ 19 ವರ್ಷದೊಳಗಿನ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

ಬೆಂಗಳೂರು: ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ 19 ವರ್ಷದೊಳಗಿನ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

ಮುಂಬೈ ವಿರುದ್ಧ ನಡೆದ 2024ರ ಕೂಚ್ ಬೆಹಾರ್ ಟ್ರೋಫಿ ಅಂಡರ್ 19 ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಖರ್ ಚತುರ್ವೇದಿ  ಅಜೇಯ 404 ರನ್‍ಗಳನ್ನು ಗಳಿಸಿ, ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದಿದ್ದರು.

ಪಂದ್ಯ ನಡೆದ ಜನವರಿ 15 ರಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 79 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ  ಕೂಚ್‌ ಬಿಹಾರ್‌ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಬುಧವಾರ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!