ಮನು ಭಾಕರ್ 
ಕ್ರೀಡೆ

Olympics 2024: ಭಾರತದ ಮೊದಲ ಪದಕ ಬೇಟೆ: ಏರ್ ಪಿಸ್ತೂಲ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯೆ ಮನು ಭಾಕರ್!

ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಮನು ಭಾಕರ್ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು ಕಂಚಿನ ಪದಕ ಗೆದ್ದಿದ್ದಾರೆ. ಇನ್ನು ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಹರಿಯಾಣ ಮೂಲದ ಮನು ಭಾಕರ್ ಚೊಚ್ಚಲ ಪದಕ ಗೆದ್ದಿದ್ದಾರೆ. ಇನ್ನು ಒಲಿಂಪಿಕ್ಸ್ ನಲ್ಲಿ ಮೊದಲ ಪದಕ ಗೆದ್ದ ಭಾರತೀಯ ಮಹಿಳೆ ಎಂಬ ಖ್ಯಾತಿಗೂ ಮನು ಭಾಕರ್ ಭಾಜನರಾಗಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದಿದೆ. ಕಂಚಿನ ಪದಕದೊಂದಿಗೆ ಭಾರತ ಪದಕ ಬೇಟೆ ಮುಂದೂವರೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು