ಪ್ರೀತಿ ಪವಾರ್, ಜೈಸ್ಮಿನ್ ಲಂಬೋರಿಯಾ 
ಕ್ರೀಡೆ

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಫೈನಲ್ ಪಂದ್ಯದಲ್ಲಿ ಪ್ರೀತಿ ಪವಾರ್ ಅವರು, ಕೆನಡಾದ ಡೆಲ್ಗಾಡೊ ಸವನ್ನಾ ವಿರುದ್ಧ ಆರಂಭದಿಂದಲೇ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ರೀತಿ ಪವಾರ್ ಅವರ ಚೊಚ್ಚಲ ಪದಕ ಇದಾಗಿದೆ.

57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಜೈಸ್ಮಿನ್‌!

ಕಾಮನ್‌ವೆಲ್ತ್ ಗೇಮ್ಸ್ 2026ರ ಮಹಿಳೆಯರ 57 ಕೆಜಿ ವಿಭಾಗದ ಬಾಕ್ಸಿಂಗ್ ಫೈನಲ್‌ನಲ್ಲಿ ಭಾರತದ ಭರವಸೆಯ ಬಾಕ್ಸರ್ ಜೈಸ್ಮಿನ್ ಲ್ಯಾಂಬೋರಿಯಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ಅನುಭವಿ ಆಟಗಾರ್ತಿ ಮೈಕೆಲಾ ವಾಲ್ಶ್ ಅವರನ್ನು ಧೂಳಿಪಟ ಮಾಡಿದ ಜೈಸ್ಮಿನ್, ಭಾರತಕ್ಕೆ ಮತ್ತೊಂದು ಐತಿಹಾಸಿಕ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ

'ಇದು ಆಟೋ, ಹೊಟೆಲ್ ರೂಂ ಅಲ್ಲ… ಇಲ್ಲಿ ರೊಮ್ಯಾನ್ಸ್‌ಗೆ ಅವಕಾಶವಿಲ್ಲ': ಪ್ರಯಾಣಿಕರಿಗೆ ಬೆಂಗಳೂರಿನ ಆಟೋ ಚಾಲಕನ ಖಡಕ್‌ ಸಂದೇಶ, Video

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ