ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ 
ಕ್ರೀಡೆ

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ!

ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದ್ದಾರೆ.

ಕೊಲ್ಕೋತಾ: ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ ಭಾರತೀಯ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದ್ದಾರೆ.

ಟೆನಿಸ್ ತಾರೆ ಲಿಯಾಂಡರ್ ಪೇಸ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದರು, ಇದು ಅವರು ಪಕ್ಷ ಸೇರುವ ಬಗ್ಗೆ ಊಹಾಪೋಹಗಳಿಗೆ ಕಾರಣವಾಯಿತು.

ಪೇಸ್ 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು ಮತ್ತು 2022 ರಲ್ಲಿ ಗೋವಾ ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಪ್ರಚಾರ ಮಾಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel