ಭೂಮಿ
ಇದು ಸೌರಮಂಡಲದಲ್ಲಿ 5ನೇ ಅತಿ ದೊಡ್ಡ ಗ್ರಹ. ಅಷ್ಟೇ ಅಲ್ಲ ಭೂಮಿಯ ಸಾಂದ್ರತೆಯೂ ಅತಿ ಹೆಚ್ಚು.
ಭೂಗರ್ಭವು ಕಬ್ಬಿಣ ಮತ್ತು ನಿಕ್ಕಲ್ನಿಂದ ನಿರ್ಮಿತ ವಾಗಿದೆ. ಭೂಮಿಯ ಕಾಂತಕ್ಷೇತ್ರದ ನೆಲೆ ಇದು.
ವಾಯುಗೋಳವು ಸ್ಥಿರೀಕರಣಗೊಳ್ಳಲು ಸುಮಾರು 100 ವರ್ಷಗಳು ಸಂದಿವೆ ಎಂಬುದು ಒಂದು ಅಂದಾಜು.
ಭೂಮಿಯ ಜೈವಗೋಳವು ಮಾನವರಿಗೆ ಉಪಯುಕ್ತವಾಗುವ ಹಲವು ಜೈವಿಕ ಉತ್ಪನ್ನಗಳನ್ನು ಸೃಷ್ಟಿಸುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.