ಲೆಕ್ಕ ರಾಜ ರಾಣಿ
1 ಗೋಕಾಕ ಜಲಪಾತವನ್ನು ಕರ್ನಾಟಕದ 'ನಯಾಗರ ಜಲಪಾತ' ಎನ್ನಲಾಗುತ್ತದೆ.
53 ಮೀಟರು ಆಳಕ್ಕೆ ಧುಮುಕುವ ಘಟಪ್ರಭಾ ಗೋಕಾಕ ಸಮೀಪ ಸುಂದರ ಜಲಪಾತವನ್ನು ನಿರ್ಮಿಸಿದೆ.
884 ಮೀಟರ್ ಎತ್ತರದಲ್ಲಿ ಸಹ್ಯಾದ್ರಿ ಪರ್ವತಶ್ರೇಣಿಯಲ್ಲಿ ಘಟಪ್ರಭಾ ನದಿಯ ಉಗಮ.
8829 ಚದರ ಕಿ.ಮೀ. ವಿಸ್ತಾರವಾಗಿದೆ ಘಟಪ್ರಭಾ ನದಿಯ ಜಲಾನಯನ ಪ್ರದೇಶ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.