ಕಾಳಿ ನದಿ
ಕಾಳಿ ನದಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮೂಲಕ ಹರಿಯುವ ಭಾರತದ ನದಿಗಳಲ್ಲೊಂದು.
ದಿಗ್ಗಿ ನದಿಯಿಂದ ಹುಟ್ಟುವ ಕಾಳಿ ನದಿಯು ಉತ್ತರ ಕನ್ನಡದ ಜನರ ಜೀವನಾಡಿಯಾಗಿದೆ.
ಸುಪಾ ಅಣೆಕಟ್ಟಿನಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಅಲ್ಲಿ ವಿಶಾಲವಾದ ಸೇತುವೆ ನಿರ್ಮಿಸಲಾಗಿದೆ.
ಈ ಸೇತುವೆ ಗೋವಾ ಮತ್ತು ಕರ್ನಾಟಕ ರಾಜ್ಯದ ಸಂಪರ್ಕ ರಸ್ತೆಯೂ ಹೌದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.