ಶರಾವತಿ ನದಿ
ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಲ್ಲಿ ಹುಟ್ಟುವ ಶರಾವತಿ ಕರ್ನಾಟಕದ ಪ್ರಮುಖ ನದಿ.
ಜೋಗದಲ್ಲಿ ಶರಾವತಿ ನದಿ 900 ಅಡಿ ಧುಮುಕಿ ಸುಂದರ ಜೋಗ ಜಲಪಾತವನ್ನು ಸೃಷ್ಟಿಸಿದೆ.
ನಾಲ್ಕು ಕವಲಾಗಿ ಜೋಗದಲ್ಲಿ ಧುಮುಕುವ ಶರಾವತಿ ಏಷ್ಯಾದಲ್ಲೇ ಅತಿ ಎತ್ತರದ ಜಲಪಾತ!
ಲಿಂಗನಮಕ್ಕಿಯಲ್ಲಿ ಶರಾವತಿ ನದಿಗೆ ಅಣೆಕಟ್ಟನ್ನು ಕಟ್ಟಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.