ವಾರಾಹಿ ನದಿ
ಪೂರ್ವ ಕರ್ನಾಟಕದ ನದಿಗಳಲ್ಲೊಂದಾದ ವಾರಾಹಿ ಪಶ್ಚಿಮಘಟ್ಟದಲ್ಲಿ ಹುಟ್ಟುತ್ತದೆ.
ಕುಂದಾಪುರದ ಬಸ್ರೂರು-ಗಂಗೊಳ್ಳಿ ಮೂಲಕ ಹರಿದು ಅರಬ್ಬಿ ಸಮುದ್ರವನ್ನು ಸೇರುತ್ತದೆ.
ಯದುರಿನ ಸಮೀಪ ವಿದ್ಯುತ್ ಉತ್ಪಾದನೆಗಾಗಿ ಈ ನದಿಗೆ ಅಡ್ಡಲಾಗಿ ವಾರಾಹಿ ಅಣೆಕಟ್ಟನ್ನು ಕಟ್ಟಲಾಗಿದೆ.
ವಾರಾಹಿ ಯೋಜನೆಯ ಮೊದಲ ಹಂತವು ಮೂರು ಅಣೆಕಟ್ಟುಗಳನ್ನು ಹೊಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.