ಮಿದುಳು
ಆಲೋಚಿಸುವ, ತನ್ನ ಕಾರ್ಯಗಳ ಬಗ್ಗೆ ಚಿಂತಿಸುವ ಸಾಮರ್ಥ್ಯವಿರುವುದು ಮಿದುಳಿಗೆ ಮಾತ್ರ!
ಈ ಪುಟ್ಟ ಅಂಗ ದೇಹದ ಪ್ರತಿ ಅಂಗಾಂಗದ ಕಾರ್ಯಚಟುವಟಿಕೆಗಳನ್ನು ನಿಯಂತ್ರಿಸಿ, ನಿರ್ದೇಶಿಸುತ್ತದೆ.
ಯಾವುದೇ ಅಂಗಕ್ಕೆ ಹಾನಿಯಾದರೆ ರಿಪೇರಿ ಕೆಲಸವನ್ನೂ ಮಿದುಳೇ ನಿರ್ವಹಿಸುತ್ತದೆ.
ಮಿದುಳಿನಲ್ಲಿರುವ 10 ಸಾವಿರ ಕೋಟಿಗೂ ಮಿಕ್ಕಿದ ನರಕೋಶಗಳು ಸದಾ ಚುರುಕಾಗಿ ಕೆಲಸ ಮಾಡುತ್ತಿರುತ್ತವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.