ಈರುಳ್ಳಿ
ತರಕಾರಿಯಾಗಿ, ಮಸಾಲೆಯಾಗಿ, ಔಷಧವಾಗಿ ವಿವಿಧ ರೀತಿಗಳಲ್ಲಿ ಈರುಳ್ಳಿಯನ್ನು ಉಪಯೋಗಿಸಲಾಗುತ್ತಿದೆ.
ಎಲ್ಲ ಋತುಗಳಲ್ಲಿ ಬೆಳೆಯಬಹುದಾದರೂ ಜೂನ್-ಜುಲೈ, ಸೆಪ್ಟೆಂಬರ್-ಅಕ್ಟೋಬರ್, ಜನವರಿ-ಫೆಬ್ರವರಿ ತಿಂಗಳು ಹೆಚ್ಚು ಸೂಕ್ತ.
ಭಾರತದಲ್ಲಿ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ.
ಪೂರೈಕೆಯ ಕೊರತೆಯಿಂದ ಈರುಳ್ಳಿ ಧಾರಣೆ ದಿನೇದಿನೆ ಗಗನಕ್ಕೇರುತ್ತಿದೆ, ಹೆಚ್ಚುವಾಗಲಷ್ಟೇ ಅಲ್ಲ, ಖರೀದಿಸುವಾಗಲೂ ಗ್ರಾಹಕರ ಕಣ್ಣಲ್ಲಿ ನೀರು ಸುರಿಯುವಂತಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.