ಈರುಳ್ಳಿ
ಅತ್ಯಂತ ಹಳೆಯ ತರಕಾರಿಗಳ ಪೈಕಿ ಒಂದಾದ ಈರುಳ್ಳಿ ವಿಶ್ವದ ಎಲ್ಲ ಸಂಸ್ಕೃತಿಗಳ ಅಡುಗೆಗಳಲ್ಲೂ ಉಪಯೋಗಿಸುವ ತರಕಾರಿ.
16.6 ದಶಲಕ್ಷ ಟನ್ ಈರುಳ್ಳಿಯನ್ನು ದೇಶದಲ್ಲಿ ಈ ವರ್ಷ ಬೆಳೆಯಲಾಗಿದೆ.
ಕೆ.ಜಿ.ಗೆ 100 ರೂ. ಬೆಲೆಯಲ್ಲಿ ಸದ್ಯ ಮಾರಾಟವಾಗುತ್ತಿದೆ.
2010ರಲ್ಲೂ ಇದೇ ಪರಿಸ್ಥಿತಿ ಇತ್ತು. ಆಗ ಪಾಕಿಸ್ತಾನದಿಂದ ಹೆಚ್ಚಿನ ಈರುಳ್ಳಿ ಆಮದು ಮಾಡಿಕೊಳ್ಳಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.