ಯಕ್ಷಗಾನ
ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಸ್ವತಂತ್ರ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ-ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆಮಾತಾಗಿದೆ.
ಪ್ರಸಂಗ, ಪಾತ್ರಧಾರಿಗಳು, ವೇಷಭೂಷಣ, ಭಾಗವತಿಕೆ, ಮಾತುಗಾರಿಕೆ, ಹಿಮ್ಮೇಳ ಇವು ಯಕ್ಷಗಾನದಲ್ಲಿನ ಪ್ರಮುಖ ಅಂಶಗಳು.
ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ ಯಕ್ಷಗಾನ ಬಯಲಾಟವು ಅತ್ಯಂತ ಜನಪ್ರಿಯವಾದುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.