ಬೈಟುಕಾಫಿ

ರಜತ ಮಹೋತ್ಸವ

'ಅರುಣ ಚೇತನ' ಬಹುವಿಧ ನ್ಯೂನತೆಯುಳ್ಳ ಮಕ್ಕಳ ಶಾಲೆ. (ಹಿಂದು ಸೇವಾ ಪ್ರತಿಷ್ಠಾನದ ಪ್ರಕಲ್ಪ) ಈ ಶಾಲೆಯ ರಜತ ಮಹೋತ್ಸವದ ಸಮಾರೋಪ ಹಾಗೂ 25ನೇ ವಾರ್ಷಿಕೋತ್ಸವ ಸಮಾರಂಭದವನ್ನು ಫೆಬ್ರವರಿ 15ರಂದು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಬೆಂಗಳೂರಿನ ಯಲಹಂಕದ ರಾಮಕೃಷ್ಣ ವಿವೇಕಾನಂದ ವೇದಾಂತ ಆಶ್ರಮದ  ಪೂಜ್ಯಶ್ರೀ ಅಭಯಾನಂದಜಿ ಮಹಾರಾಜ್ ಅವರು ಆಶೀರ್ವಚನ ನೀಡಲಿದ್ದಾರೆ.
ಸ್ಥಳ: ಎಮ್.ಇ.ಎಸ್. ಕಾಲೇಜಿನ ಸಭಾಂಗಣ, ಎಂ.ಪಿ.ಎಲ್. ಶಾಸ್ತ್ರಿ ರಸ್ತೆ, 11ನೇ ಮುಖ್ಯರಸ್ತೆ, 15ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-03.
ದಿನಾಂಕ: 15-02-2013. ಸಮಯ: ಸಂಜೆ 5.30 ಗಂಟೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!