ಸುಗಂಧರಾಜ
ಹೂವಿನ ರಾಜನಾದ ಈ ಹೂಗಳನ್ನು ಸಾಮಾನ್ಯ ವಾತಾವರಣದಲ್ಲಿ ಬೆಳೆಯಬಹುದು.
ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಾರೆ.
ಹೂ ಬೆಳೆಯಲು 20ರಿಂದ 30 ಡಿಗ್ರಿ ಸೆಲ್ಸಿಯಸ್ ಹವಾಗುಣ ಇದ್ದರೆ ಉತ್ತಮ.
ಹೆಚ್ಚಿನ ನೀರನ್ನು ಬೇಡದ ಸುಗಂಧರಾಜ ವಾಣಿಜ್ಯ ಬೆಳೆಯಾಗಿ ಹೆಚ್ಚಿನ ವಹಿವಾಟು ನಡೆಸುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.