3ಶೂಲ
1. ನಿಮ್ಮನ್ನು ಚಿತ್ರರಂಗಕ್ಕೆ ಕರೆತಂದಿದ್ದು?
- 'ಪಡುವಾರಳ್ಳಿ ಪಾಂಡವರು'
2. ಆರಂಭದಲ್ಲಿ ನಿಮಗೆ ಸುದ್ದಿ ನೀಡಿದ್ದು?
- 'ಗಾಳಿಮಾತು'
3. ಅದ್ಸರಿ, ಬಣ್ಣದ ಲೋಕದಲ್ಲಿನ ನಿಮ್ಮ ಖಾಸಗಿ ಬದುಕಿನ ಬಗ್ಗೆ ಏನಂತೀರಿ?
- "ಈ ಜಗವೇ 'ಜೈ ಜಗದೀಶ'ನಾಡುವ ನಾಟಕರಂಗ".
(ಕಾಲ್ಪನಿಕ)
-ರವಿಕಾಂತ ಕುಂದಾಪುರ
ravikantha27@gmail.com
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.