ಶ್ರೀಧರ, ನಟ
1. ನೀವು ಕನ್ನಡ ಚಿತ್ರ ರಂಗಕ್ಕೆ ಕಾಲಿಟ್ಟ ಆ ಸಮಯ ಯಾವುದು?
- ಅದು 'ಅಮೃತ ಘಳಿಗೆ'.
2. ನಿಮ್ಮನ್ನು ಶ್ರೇಷ್ಠ ನಟನಾಗಿಸಿದ್ದು ಯಾರು?
- 'ಸಂತ ಶಿಶುನಾಳ ಷರೀಫ'.
3. ನಿಮ್ಮ ಮಹದಾಸೆ ಏನು?
- 'ಹಿಂದೂಸ್ತಾನವು ಎಂದೂ ಮರೆಯದ ಭಾರತ ರತ್ನವು ನಾನಾಗಬೇಕು' ಎಂಬುದು.(ಕಾಲ್ಪನಿಕ)
-ರವಿಕಾಂತ ಕುಂದಾಪುರ
ravikantha27@gmail.com
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.