ಗೋಸುಂಬೆ
- ಗೋಸುಂಬೆ ಬಣ್ಣ ಬದಲಿಸುವ ಹಲ್ಲಿ ಜಾತಿಗೆ ಸೇರಿದ ಒಂದು ಸರೀಸೃಪ.
- ಶತ್ರುಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಆಹಾರವನ್ನು ಹುಡುಕಿಕೊಳ್ಳಲು ದೇಹದ ಬಣ್ಣವನ್ನು ಬದಲಿಸುತ್ತದೆ.
- ಗೋಸುಂಬೆ ದೇಹದ ಅರ್ಧ ಭಾಗದಷ್ಟು ಉದ್ದವಾದ ನಾಲಗೆಯಿಂದ ಕ್ರಿಮಿ ಕೀಟಗಳನ್ನು ಬೇಟೆಯಾಡುವುದು.
- ಪ್ರಾಣಿಲೋಕದ ವಿಸ್ಮಯಗಳಲ್ಲಿ ಒಂದಾದ ಗೋಸುಂಬೆ ಇಂದು ಅಳಿವಿನ ಅಂಚಿನಲ್ಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.