ಕಡಲೆಕಾಯಿ
ಕಡಲೆಕಾಯಿ ಫ್ಯಾಬೇಸೆ ಕುಟುಂಬಕ್ಕೆ ಸೇರಿದ ಒಂದು ಸಸ್ಯ ಪ್ರಜಾತಿ. ಏಕವಾರ್ಷಿಕ ಪೊದೆ ಸಸ್ಯ.
ಅಮೆರಿಕ ಮೂಲದ ಈ ಗಿಡದ ಬೀಜವನ್ನು ಎಣ್ಣೆ ತಯಾರಿಸಲು, ಆಹಾರಕ್ಕಾಗಿ ಉಪಯೋಗಿಸುತ್ತಾರೆ.
ಕಡಲೆಕಾಯಿ ಗಿಡದ ಸಸ್ಯಶಾಸ್ತ್ರೀಯ ಹೆಸರು 'ಅರಾಚಿಸ್ ಹೈಪೋಜಿಯಾ ಲೆಗುಮ್'.
ಭಾರತ, ಚೀನಾ, ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ ಖಂಡಗಳಲ್ಲಿ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.