ಶುಂಠಿ
ಶುಂಠಿ ಆಹಾರದಲ್ಲಿ ಬಳಸಲಾಗುವ ಒಂದು ಸಂಬಾರ ವಸ್ತು. ಇದನ್ನು ಔಷಧಗಳಲ್ಲೂ ಬಳಸುವರು.
ಏಷ್ಯಾ ಮೂಲದ ಶುಂಠಿಯನ್ನು ಭಾರತ, ಪಶ್ಚಿಮ ಆಫ್ರಿಕಾಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ.
ಶುಂಠಿಯ ತೀಕ್ಷ್ಣ ಘಾಟು ಮತ್ತು ರುಚಿ ಅದರಲ್ಲಿನ ಜಿಂಜೆರೋಲ್ನಿಂದ ಉಂಟಾಗುತ್ತದೆ.
ಶುಂಠಿ ಜೀರ್ಣಶಕ್ತಿಯನ್ನು ಹೆಚ್ಚಿಸುವ ವಿಶೇಷ ಗುಣವನ್ನು ಹೊಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.