ಉಪ್ಪು
ಆಹಾರ ಕೆಡದಂತಿರುವ ಉಪ್ಪಿನ ಗುಣವನ್ನು ನಾಗರಿಕತೆಯ ಪ್ರಾರಂಭದಲ್ಲಿಯೇ ಕಂಡುಕೊಳ್ಳಲಾಯಿತು.
ಪ್ರಾಚೀನ ಕಾಲದಲ್ಲಿ ಉಪ್ಪು ಬಲು ವಿರಳವಾಗಿ ದೊರೆಯುತ್ತಿದ್ದ ಅಮೂಲ್ಯ ವಸ್ತುವಾಗಿತ್ತು.
ಅಂದಿನ ಕಾಲದಲ್ಲಿ ಉಪ್ಪಿನ ಮೇಲೆ ತೆರಿಗೆಗಳನ್ನು ವಿಧಿಸಲಾಗುತ್ತಿತ್ತು.
ಗಾಂಧೀಜಿಯವರು ನಡೆಸಿದ ಉಪ್ಪಿನ ಸತ್ಯಾಗ್ರಹ 'ದಂಡಿ ಯಾತ್ರೆ' ಎಂದು ಪ್ರಸಿದ್ಧವಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.