ಕಬ್ಬು
ಕಬ್ಬು ಸ್ಯಾಕರಮ್ ಪಂಗಡದ ಪೋಯೋಸಿ ಕುಟುಂಬಕ್ಕೆ ಸೇರಿದ್ದು.
ಕಬ್ಬು ವಾಣಿಜ್ಯ ಬೆಳೆ. ಖಾಸಗಿ ರಂಗದಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಿದಂತೆ ಕಬ್ಬಿಗೂ ಬೆಲೆ ಹೆಚ್ಚುತ್ತಿದೆ.
ಬೆಚ್ಚಗಿನ ಸಮಶೀತೋಷ್ಣ ಹಾಗೂ ಉಷ್ಣ ವಲಯದ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ.
ಮಲೆನಾಡಿನ ಆಲೇಮನೆಗಳು ಸಾಂಪ್ರದಾಯಿಕ ರೀತಿಯಲ್ಲಿ ಬೆಲ್ಲ ತಯಾರಿಸುವ ಕೇಂದ್ರಗಳು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.