ಲೆಕ್ಕ ರಾಜ ರಾಣಿ
1 ರಾಜ್ಯದಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯುವ ಜಿಲ್ಲೆ ಬೆಳಗಾವಿ.
40 ಸಕ್ಕರೆ ಕಾರ್ಖಾನೆಗಳು ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿವೆ!
350 ಲೀಟರ್ ಕಬ್ಬಿನಹಾಲಿನಿಂದ ಬೆಲ್ಲ ತಯಾರಿಸಲು 350 ಕಿಲೋ ಕಟ್ಟಿಗೆ ಬಳಕೆಯಾಗುತ್ತದೆ.
3000 ರು. ಪ್ರತಿ ಟನ್ಗೆ ಕಬ್ಬು ದರ ನಿಗದಿ ಮಾಡಬೇಕೆಂಬುದು ರೈತರ ಬೇಡಿಕೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.