ನೇರಳೆ ಹಣ್ಣು
ಒಗರು, ಸಿಹಿ ಮಿಶ್ರಿತವಾದ ನೇರಳೆ ಹಣ್ಣು ತಿಂದರೆ ಬಾಯೆಲ್ಲ ನೇರಳೆ ಬಣ್ಣವಾಗುತ್ತದೆ.
ಸಿಜಿಗಿಯಮ್ ಕುಮಿನಿ ಎಂಬ ಸಸ್ಯ ವರ್ಗಕ್ಕೆ ಸೇರಿದ ನೇರಳೆ ಹಣ್ಣು ವಾರ್ಷಿಕ ಬೆಳೆ.
ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಹೂ ಬಿಟ್ಟು, ಜೂನ್ ತಿಂಗಳಲ್ಲಿ ಹಣ್ಣು ಕೊಡುತ್ತದೆ.
ನೇರಳೆ ಬೀಜದಲ್ಲಿ ಕಾರ್ಬೋಹೈಡ್ರೇಟ್ಸ್, ಕ್ಯಾಲ್ಸಿಯಂ ಅಂಶ ಇರುವುದರಿಂದ ಆಯುರ್ವೇದ, ಯುನಾನಿಯಲ್ಲಿ ಬಳಸುತ್ತಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.