ಅಧಿಕಾರ
ಅಧಿಕಾರ ಶಾಶ್ವತವಲ್ಲ. ಅಧಿಕಾರಾವಧಿಯಲ್ಲಿ ಮಾಡಿದ ಉತ್ತಮ ಕೆಲಸ, ಕಾರ್ಯಗಳು ಶಾಶ್ವತವೆಂಬುದನ್ನು ಜನಪ್ರತಿನಿಧಿಗಳು ಅರಿಯಬೇಕು.
- ಹರಳಹಳ್ಳಿ ಯೋಗೇಶ್ ಗೌಡ
ಅಧಿಕಾರಕ್ಕಾಗಿ ಹಾತೊರೆಯುತ್ತಾರೆ, ಅದು ದೊರೆತ ಮೇಲೆ ಜನಸೇವೆಯನ್ನೇ ಮರೆತುಬಿಡುವ ಕೆಟ್ಟ ಚಾಳಿ ಅನೇಕ ರಾಜಕಾರಣಿಗಳಲ್ಲಿದೆ.
- ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ರಾಜಕಾರಣಿಗಳಿಗೆ ಸಡಗರ ತರುವ ಪದವೇ 'ಅಧಿಕಾರ'.
- ಕಾಳೀಹುಂಡಿ ಶಿವಕುಮಾರ್, ಮೈಸೂರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.