ಲಿಚಿ ಹಣ್ಣು
ತೆಳುವಾದ, ಮುಳ್ಳುಮುಳ್ಳಾದ, ಸೋಪ್ಬೆರ್ರಿ ಕುಟುಂಬಕ್ಕೆ ಸೇರಿದ ಒಂದು ಬಗೆಯ ಹಣ್ಣು.
ಇದರ ಮೂಲ ದಕ್ಷಿಣ ಚೀನಾ, ಥೈವಾನ್, ಆಗ್ನೇಯ ಏಷ್ಯಾದ ಉಷ್ಣವಲಯ.
62 ಅಡಿ ಎತ್ತರದವರೆಗೂ ಬೆಳೆಯುವ ನಿತ್ಯಹರಿದ್ವರ್ಣದ ಮರ. ಈಗ ವಿಶ್ವದ ಹಲವು ದೇಶಗಳಲ್ಲಿ ಬೆಳೆಯಲಾಗುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಜಗತ್ತಿನ ಎಲ್ಲ ಸೂಪರ್ ಮಾರ್ಕೆಟ್ ಗಳಲ್ಲಿ ಶೈತ್ಯೀಕರಿಸಿದ ಲಿಚಿ ಹಣ್ಣು ಮಾರಾಟ ಮಾಡಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.