ದಾಳಿಂಬೆ ಹಣ್ಣು
ಲಿತ್ರೇಸಿ ಕುಟುಂಬಕ್ಕೆ ಸೇರಿದ ದಾಳಿಂಬೆ ಮೂಲ ಪರ್ಷಿಯಾ ದೇಶ.
ದಾಳಿಂಬೆಯನ್ನು ಭಾರತಕ್ಕೆ ಪರಿಚಯಿಸಿದವರು ಬ್ರಿಟಿಷರು.
ಸಸಿಯನ್ನು ನೆಟ್ಟ ಒಂದೂವರೆ ವರ್ಷದಲ್ಲಿ ಗಿಡ ಬೆಳೆದು ಕಾಯಿ ಬಿಡಲು ಪ್ರಾರಂಭವಾಗುತ್ತದೆ.
ದಾಳಿಂಬೆಯ ಸಿಪ್ಪೆ, ತೊಗಟೆ, ಬೀಜ ಹಾಗೂ ಎಲೆ ಯನ್ನು ಔಷಧಗಳಲ್ಲಿ ಬಳಸಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.