ಬೆಟ್ಟದ ಜೀವ
ಡಾ. ಕೆ. ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಪಿ. ಶೇಷಾದ್ರಿ ನಿರ್ದೇಶನದ 'ಬೆಟ್ಟದ ಜೀವ' ಸಿನಿಮಾದ ಕುರಿತು ಪಿ. ಶೇಷಾದ್ರಿ ಮತ್ತು ಗೋಪಾಲಕೃಷ್ಣ ಪೈ ಅವರೊಂದಿಗೆ ಸಂವಾದಗೋಷ್ಠಿ ಏರ್ಪಡಿಸಲಾಗಿದೆ. ಕೆ.ವಿ. ಸುಬ್ಬಣ್ಣ ಆಪ್ತ ರಂಗಮಂದಿರ ಹಾಗೂ ಫಿಲ್ಮ್ ಸ್ಟಡಿ ಸರ್ಕಲ್ ಪ್ರಸ್ತುತ ಪಡಿಸುವ ಈ ಚರ್ಚಾಗೋಷ್ಠಿ ಅಕ್ಟೋಬರ್ 20, 2013 ಭಾನುವಾರ, ಸಂಜೆ 4.30ಕ್ಕೆ ನಡೆಯಲಿದೆ. ಸ್ಥಳ: ಕೆ.ವಿ. ಸುಬ್ಬಣ್ಣ ಆಪ್ತ ಸಮೂಹ, ಕೆ.ವಿ. ಸುಬ್ಬಣ್ಣ ಆಪ್ತ ರಂಗಮಂದಿರ, ನಂ. 151, 7ನೇ ಕ್ರಾಸ್, ಟೀಚರ್ಸ್ ಕಾಲೋನಿ 1ನೇ ಹಂತ, (ದಯಾನಂದ ಕಾಲೇಜ್ ಹತ್ತಿರ, ವಸುಧಾ ಭವನ ಎದುರು), ಬೆಂಗಳೂರು-78.
ಹೆಚ್ಚಿನ ಮಾಹಿತಿಗೆ-9964152999 ಸಂಪರ್ಕಿಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.