ಕೋರ್ಟ್ಸುತ್ತ
ನ್ಯಾಯಾಲಯದಲ್ಲಿ ವಕೀಲರ ವಾದ-ವಿವಾದ-ಪ್ರತಿವಾದಗಳು ತಾರಕಕ್ಕೇರಿದ್ದವು. ನ್ಯಾಯಾಧೀಶರು ವಕೀಲರತ್ತ ಕೈ ತೋರಿಸಿ ಛೇಡಿಸುತ್ತಾ ಹೇಳಿದರು, 'ಎಲ್ಲೂ ಸಲ್ಲದವರು ಇಲ್ಲಿ ಸಲ್ಲುವರಯ್ಯಾ!'
ತಕ್ಷಣ ವಕೀಲರೊಬ್ಬರು ನ್ಯಾಯಾಧೀಶರತ್ತ ಕೈ ತೋರಿಸಿ ಹೇಳಿದರು 'ಇಲ್ಲೂ ಸಲ್ಲದವರು ಅಲ್ಲಿ ಸಲ್ಲುವರಯ್ಯಾ!'
-ಪಿ.ಜೆ. ರಾಘವೇಂದ್ರ, ಮೈಸೂರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.