ಮೈಸೂರು ದಸರಾ
ಅಂಬಾವಿಲಾಸ್ ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ವಿಶಿಷ್ಟ ಕಾರ್ಯಕ್ರಮ. ದಸರಾ ಪ್ರಾರಂಭವಾಗುವ ಮೊದಲು 4 ಟನ್ ತೂಗುವ ಪ್ರಾಚೀನ ರತ್ನ ಸಿಂಹಾಸನವನ್ನು ದಸರಾಕ್ಕೆ ವಿಶೇಷವಾಗಿ ಸಜ್ಜುಗೊಳಿಸಲಾಗುತ್ತದೆ.
ದಸರಾದ ಇನ್ನೊಂದು ಆಕರ್ಷಣೆಯೆಂದರೆ ಮಹಾರಾಜರ ಖಾಸಗಿ ದರ್ಬಾರ್. ರಾಜ ಪೂಜಾವಿಧಾನಗಳನ್ನು ನೆರವೇರಿಸಿ ಸುಮಾರು 45 ನಿಮಿಷ ಖಾಸಗಿ ದರ್ಬಾರ್ ನಿರ್ವಹಿಸುವ ಸಂಪ್ರದಾಯ ಪ್ರತಿವರ್ಷವೂ ತಪ್ಪದೇ ನಡೆಯುತ್ತದೆ.
750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೆರವಣಿಗೆ ಪ್ರಮುಖ ಆಕರ್ಷಣೆ. ಚಾಮುಂಡೇಶ್ವರಿಯನ್ನು ಹೊತ್ತ ಗಜ ಬನ್ನಿಮಂಟಪದತ್ತ ಸಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.