ನವರಾತ್ರಿ
ಶಕ್ತಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಈ ಶಕ್ತಿಯಿಂದ ಬ್ರಹ್ಮಾಂಡವೇ ಚಲನೆಯನ್ನು ಪಡೆಯುತ್ತದೆ. ಈ ಒಂಬತ್ತು ದಿನಗಳಲ್ಲಿ ಬ್ರಹ್ಮಾಂಡದ ಎಲ್ಲ ಶಕ್ತಿಗಳೂ ಜಾಗೃತಗೊಳ್ಳುತ್ತವೆ ಎಂಬ ನಂಬಿಕೆ.
ಆದಿಶಕ್ತಿ ದುರ್ಗಾದೇವಿಯ ಒಂಬತ್ತು ರೂಪಗಳೆಂದರೆ- ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ ಮತ್ತು ಸಿದ್ಧಿದಾತ್ರಿ.
ಭಾರತದಲ್ಲಿ ಪ್ರತಿಯೊಂದು ಹಬ್ಬದ ಹಿಂದೆ ಒಂದು ಸಂದೇಶವಿರುತ್ತದೆ. ನವರಾತ್ರಿಯಲ್ಲಿ ಕುಮಾರಿಯರ ಪೂಜೆ ಮಾಡುವುದಲ್ಲದೇ ಅವರನ್ನು ದೇವಿಯ ರೂಪದಲ್ಲಿ ನೋಡಲಾಗುತ್ತದೆ.
ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾದದ್ದು.ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನ ನೀಡಿ ಗೌರವಿಸುವ ಸಂದೇಶವನ್ನು ಈ ಹಬ್ಬ ನೀಡುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.