ಬೈಟುಕಾಫಿ

ಭಯೋತ್ಪಾದನೆ

ಭಯೋತ್ಪಾದನೆಗೆ ಕಾರಣಗಳು
ಭಯೋತ್ಪಾದನೆಗೆ ವಿವಿಧ ಕಾರಣಗಳಿವೆ. ಅವುಗಳಲ್ಲಿ ಪ್ರಮುಖವೆಂದರೆ ಧಾರ್ಮಿಕ, ರಾಜಕೀಯ, ಸಾಮಾಜಿಕ ಹಾಗೂ ಭೌಗೋಳಿಕ ಕಾರಣಗಳು. ಈ ನಾಲ್ಕು ಕಾರಣಗಳಿಗೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಿದೆ. ಭಯೋತ್ಪಾದಕರ ಇಂತಹ ಘೋರ ಕೃತ್ಯದಿಂದ ಅದೆಷ್ಟೋ ಮಂದಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಭಯೋತ್ಪಾದನೆಗೆ ಮತ್ತು ಅದನ್ನು  ತಡೆಗಟ್ಟುವಿಕೆಗೆ ಕ್ರಮಗಳೇನು ಎಂಬ ಒಂದಿಷ್ಟು ಕಿರುಮಾಹಿತಿ.
ಭಯೋತ್ಪಾದನಾ ಕೃತ್ಯಗಳನ್ನು ತಡೆಗಟ್ಟುವ ಕ್ರಮಗಳು
    ಸಾರ್ವಜನಿಕರು ತಮ್ಮ ಮನೆಯನ್ನು ಬೇರೆಯವರಿಗೆ ಬಾಡಿಗೆಗೆ ನೀಡುವ ಮುನ್ನ ಮನೆ ಪಡೆಯುತ್ತಿರುವ ಆ ವ್ಯಕ್ತಿ ಯಾರು, ಆತನ ಪೂರ್ವಾಪರ ಏನು ಎಂಬುದನ್ನು ವಿಚಾರಿಸಲು ಮರೆಯಬೇಡಿ. ಮನೆ ಬಾಡಿಗೆ ಪಡೆಯುವವರ ಸಂಪೂರ್ಣ ಮಾಹಿತಿಯನ್ನು ಪಡೆದು ಅದನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು.
    ಅತಿ ಜನನಿಬಿಡ ಪ್ರದೇಶದಲ್ಲಿ ವಾರಸುದಾರರಿಲ್ಲದ ವಸ್ತುಗಳು, (ಊಟದ ಡಬ್ಬಿಗಳು, ಸೂಟ್‌ಕೇಸ್‌ಗಳು, ಬ್ಯಾಗ್‌ಗಳು, ಹೂಕುಂಟಗಳು, ಗೊಂಬೆಗಳು ಇತ್ಯಾದಿ..) ವಾಹನಗಳು ಪತ್ತೆಯಾದ ಸಂದರ್ಭದಲ್ಲಿ ಕೂಡಲೇ ಪೊಲೀಸ್ ನಿಯಂತ್ರಣಾ ಕೊಠಡಿಗೆ ಮಾಹಿತಿ ನೀಡಿ.
    ಮಳಿಗೆಗಳು, ಪ್ರಸಿದ್ಧ ದೇವಾಲಯಗಳಲ್ಲಿ ಬಾಂಬ್ ಪತ್ತೆ ಮಾಡುವ ಉಪಕರಣವನ್ನು ಅಳವಡಿಸಿಕೊಳ್ಳುವುದು.
(ಮುಂದುವರೆಯುವುದು)


-  ಶಾಂತ ತಮ್ಮಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video