ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೈಟುಕಾಫಿ

ರೈತರಿಗಾಗಿ ಕಾರ್ಯಾಗಾರ

Lingaraj Badiger
Updated On : 9 Mar 2014, 3:40 am

ನಾಗತಿಹಳ್ಳಿ ಸಂಸ್ಕ್ಛತಿ ಹಬ್ಬದ ದಶಮಾನೋತ್ಸವ ಸಂಭ್ರಮಕ್ಕಾಗಿ ಉಗಾದಿಯ ಶುಭದಿನ ಮಾ. 31ರಂದು ರೈತರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ನಾಗತಿಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ. ಕೃಷಿಯಲ್ಲಿ ಸೌರಶಕ್ತಿಯನ್ನು ಬಳಸುವ ವಿಧಾನ ಮತ್ತು ಕೃಷಿಯಲ್ಲಿ ಲಾಭ ಗಳಿಸುವುದು ಹೇಗೆ ಎಂಬ ವಿಷಯಗಳ ಬಗ್ಗೆ ಪರಿಣತ ತಜ್ಞರು ಮತ್ತು ಅನುಭವಿ ಕೃಷಿಕರಿಂದ ಪ್ರಾತ್ಯಕ್ಷಿಕೆ, ಉಪನ್ಯಾಸ ಮತ್ತು ಚರ್ಚೆ ಏರ್ಪಡಿಸಲಾಗಿದೆ.  ಆಸಕ್ತ ರೈತರು ಮಾ.15ರೊಳಗೆ ಹೆಸರು ನೋಂದಾಯಿಸಿ ಕೊಳ್ಳಬೇಕು. ವಿವರಕ್ಕೆ: ನಾಗತಿಹಳ್ಳಿ ಚಂದ್ರಶೇಖರ, ಸಂಚಾಲಕರು, ನಾಗತಿಹಳ್ಳಿ ಸಂಸ್ಕೃತಿ ಹಬ್ಬ-2014, ನಂ. 166, 28ನೇ ಅಡ್ಡ ರಸ್ತೆ, 17ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70.  ದೂ. 9740092323. ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement