ಹಾಸ್ಯ ಹಾಸ್ಯ
ತಿಮ್ಮ : ನೀವು ಕಳೆದ ಬಾರಿ ಚುನಾವಣೆಗೆ ನಿಂತು ನಂತರ ನಾಮಪತ್ರ ವಾಪಾಸ್ ಪಡೆದೆಯಲ್ಲ ಯಾಕೆ?
ಗುಂಡ : ಆ ಸಮಯದಲ್ಲಿ ನನ್ನ ಕಾಲು ಫ್ರಾಕ್ಚರ್ ಆಯಿತು. ಹೀಗಾಗಿ ನಿಲ್ಲಲು ಸಾಧ್ಯವಿಲ್ಲವೆಂದು ನಾಮಪತ್ರ ವಾಪಸ್ ಪಡೆದೆ...!
-ಆರ್.ಸಿ. ಪರಶುರಾಮ್, ಶಿಕಾರಿಪುರ

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.