ಹರಿದಕೋಟು
ಒಂದು ನೀರಿನ ಹನಿ, ಸರೋವರದಲ್ಲಿ ಬಿದ್ದರೆ ಅದು ಯಾರ ಗಮನವನ್ನೂ ಸೆಳೆಯೋದಿಲ್ಲ. ಅದೇ ಹನಿ ಒಂದು ಎಲೆ ಮೇಲೆ ಬಿದ್ದರೆ ಅದು ಮುತ್ತಿನಂತೆ ಹೊಳೆಯುತ್ತೆ. ಹೀಗಾಗಿ, ನಾವೆಲ್ಲಿ ಮಿಂಚಬೇಕೆಂಬುದನ್ನು ಮೊದಲು ನಿರ್ಧರಿಸಬೇಕು.
ನೀವು ಸರಿಯಾಗಿದ್ದಾಗ ಕೋಪಿಸಿಕೊಳ್ಳುವ ಅಗತ್ಯವಿಲ್ಲ. ನೀವು ತಪ್ಪೆಸಗಿದಾಗ ಕೋಪಿಸಿಕೊಂಡರೆ ಏನೂ ಪ್ರಯೋಜನವಿಲ್ಲ.
-ಮಡೋನ್ನಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.