ಗೀತೆ...
ಅಸ್ಮಾಕಂ ತು ವಿಶಿಷ್ಟಾ ಯೇ ತಾನ್ನಿಬೋಧ ದ್ವಿಜೋತ್ತಮ
ನಾಯಕಾ ಮಮ ಸೈನ್ಯಸ್ಯ ಸಂಜ್ಞಾರ್ಥಂ ತಾನ್ ಬ್ರವೀಮಿ ತೇ॥(ಎಲೈ ಬ್ರಾಹ್ಮಣ ಶ್ರೇಷ್ಠರೇ! ನಮ್ಮ ಪಕ್ಷದಲ್ಲಿಯೂ ಇರುವ ಪ್ರಧಾನರಾದ ಯೋಧರನ್ನು ನೀವು ತಿಳಿದುಕೊಳ್ಳಿರಿ. ತಮ್ಮ ಅರಿವಿಗಾಗಿ ನನ್ನ ಸೈನ್ಯದಲ್ಲಿ ಇರುವ ಸೇನಾಧಿಪತಿಗಳನ್ನು ತಿಳಿಸುತ್ತೇನೆ.)
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.