ಚಿಗುರು ಪ್ರತಿಭೆ
ಚಿಕ್ಕಮಗಳೂರಿನ ಸೇಂಟ್ ಮೇರಿಸ್ ಸ್ಕೂಲ್ನ ಹತ್ತನೇ ತರಗತಿ ವಿದ್ಯಾರ್ಥಿ ಕೌಶಿಕ್ ದಿಂಡೋಡಿಗೆ ಛಾಯಾಗ್ರಹಣದಲ್ಲಿ ಬಹಳ ಆಸಕ್ತಿ. ಅದರಲ್ಲೂ ಪ್ರಾಣಿ-ಪಕ್ಷಿಗಳ ಫೋಟೋ ಕ್ಲಿಕ್ಕಿಸುವುದು ಎಂದರೆ ಅಚ್ಚುಮೆಚ್ಚು. ಆತನ ಕ್ಯಾಮೆರಾದಲ್ಲಿ ಸೆರೆಯಾದ ಚಿತ್ರಗಳಿವು. ಕೌಶಿಕ್, ಡಿ.ಆರ್.ಶ್ರೀಶಂಕರ್ ಅವರ ಪುತ್ರ. <
---
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.