The Weight of Elephants
ಇದೊಂದು 11 ವರ್ಷದ ಸೂಕ್ಷ್ಮ ಮನಸ್ಸಿನ ಬಾಲಕ ಆ್ಯಡ್ರಿಯಾನ್ನ ಕಥೆ. ಸಣ್ಣಪಟ್ಟಣವೊಂದರಲ್ಲಿ ಈ ಬಾಲಕ ಪೋಷಕರಿಲ್ಲದೆ ಬದುಕುವುದನ್ನು ಕಲಿಯುವ ಕಥೆ ಇದು. ನ್ಯೂಜಿಲೆಂಡಿನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ಪ್ರದರ್ಶನವಾದ ಈ ಸಿನಿಮಾ ಚಿತ್ರಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಡೇನಿಯಸ್ ಜೋಸೆಫ್ ಬೊರ್ಗ್ಮ್ಯಾನ್ ಇದರ ನಿರ್ದೇಶಕ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.