ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅತ್ಯಾಚಾರ ಪ್ರಕರಣ ಮುಚ್ಚಲು ರು. 5 ಲಕ್ಷ ಆಮಿಷ

Parashurama
Updated On : 3 Feb 2013, 12:03 pm

ಬೆಂಗಳೂರು/ಆನೇಕಲ್: ಆರು ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿರುವ ಘಟನೆ ಹೆಬ್ಬಗೋಡಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಷ್ಟು ಮಾತ್ರವಲ್ಲದೆ ಬಾಲಕಿ ಮನೆಗೆ ಬಂದ ಶಾಲೆಯ ಪ್ರಾಂಶುಪಾಲರು ರು. 5 ಲಕ್ಷ ಆಮಿಷವೊಡ್ಡಿ ರಾಜಿ ಮಾಡಿಕೊಳ್ಳಲು ಯತ್ನಿಸಿದರು. ಆದರೆ ಅದಕ್ಕೆ ಪೋಷಕರು ಒಪ್ಪಿಲ್ಲ. ಇದಲ್ಲದೆ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದು, ಪ್ರಕರಣ ನಡೆದೇ ಇಲ್ಲವೆಂದು ಸಾಧಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಶನಿವಾರ ಪ್ರಾಂಶುಪಾಲ ಮತ್ತು ಶಿಕ್ಷಕರನ್ನು ಮನ ಬಂದಂತೆ ಥಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments