ಎಲ್ಲರನ್ನೂ ನಂಬಿ ಕೆಟ್ಟೆ
ಹಾಸನ: ಎಲ್ಲರನ್ನೂ ನಂಬಿ ಕೆಟ್ಟೆ. ಈಗ ಒಳ್ಳೆಯವರ್ಯಾರು, ಕೆಟ್ಟವರ್ಯಾರು ಎಂದು ಹುಡುಕುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆತ್ಮಾವಲೋಕನ ಮಾಡಿಕೊಂಡಿದ್ದಾರೆ.
ನಗರದ ಹೊರವಲಯದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಇತ್ತೀಚೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ 'ನೀವು ಎಲ್ಲರನ್ನೂ ನಂಬಿ ಮೋಸ ಹೋದಿರಿ. ಮುಂದಿನ ದಿನಗಳಲ್ಲಿ ಎಚ್ಚರ ವಹಿಸಿ' ಎಂದು ಹೇಳಿದ ಮಾತನ್ನು ಪ್ರತಿದಿನ ನೆನಪಿಸಿಕೊಳ್ಳುತ್ತಿದ್ದೇನೆ ಎಂದರು.
ನನ್ನ ಪುತ್ರನ ರಾಜಿನಾಮೆ ಕೇಳುವ ಸಿಎಂ ಜಗದೀಶ ಶೆಟ್ಟರ್ ಹಾಗೂ ಉಪಮುಖ್ಯಮಂತ್ರಿ ಈಶ್ವರಪ್ಪ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಬಿಎಸ್ವೈ ಸವಾಲು ಹಾಕಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.